Breaking News

ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್‌ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’: ಕಾಂಗ್ರೆಸ್‌

Spread the love

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ದ್ರೋಹ ಮಾಡಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ‘ಭೀಷ್ಮನಂತೆ ಶರಶಯ್ಯೆಯಲ್ಲಿ ಮಲಗಿರುವ ಬಿಎಸ್‌ವೈ ಅವರಿಗೆ ಬಿಜೆಪಿ ಚುಚ್ಚಿದ ದ್ರೋಹದ ಬಾಣಗಳು’ ಎಂಬ ಶೀರ್ಷಿಕೆಯಡಿ ಪಟ್ಟಿ ನೀಡಿದೆ.

 

ಕಾಂಗ್ರೆಸ್‌ ನೀಡಿದ ಪಟ್ಟಿ ಇಲ್ಲಿದೆ…

*ಕಾರಣ ನೀಡದೆ ಸಿಎಂ ಸ್ಥಾನದಿಂದ ಬಿಎಸ್‌ವೈ ಪದಚ್ಯುತಿ
*ಅವರ ರಾಜ್ಯ ಪ್ರವಾಸಕ್ಕೆ ತಡೆ
*ಬಿಎಸ್‌ವೈ ಆಪ್ತರ ಮೇಲೆ ಐಟಿ ದಾಳಿ
*ವಿಜಯೇಂದ್ರರಿಗೆ ಪರಿಷತ್ ಸ್ಥಾನ ವಂಚನೆ
*ನಿಗಮ, ಮಂಡಳಿಗಳಿಂದ ಆಪ್ತರ ಕಿಕ್‌ಔಟ್

‘ಇನ್ನೆಷ್ಟು ಬಾಣಗಳಿವೆ?’ ಬಿಜೆಪಿಗೆ ಕಾಂಗ್ರೆಸ್‌ ಪ್ರಶ್ನಿಸಿದೆ.

#BSYmuktaBJP ಎಂಬ ಹ್ಯಾಶ್‌ಟ್ಯಾಗ್‌ ಬಳಸಿ ಕಾಂಗ್ರೆಸ್‌ ಟ್ವೀಟಿಸಿದೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ