Breaking News

ಶಾಲಾ ವಿದ್ಯಾರ್ಥಿಗಳಿಗೆಮೊಟ್ಟೆ ವಿತರಣೆಗೆ ಬ್ರೇಕ್!

Spread the love

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಶಾಲಾ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಮೊಟ್ಟೆ ನೀಡದಿರಲು ಎನ್ ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸು ಮಾಡಿದೆ ಎನ್ನಲಾಗಿದೆ.

ಶಿಕ್ಷಣ ಇಲಾಖೆಯ ಆರ್ಥಿಕ ಸಂಕಷ್ಟದಿಂದ ಶಾಲಾ ವಿದ್ಯಾರ್ಥಿಗಳಿಗೆ ಈ ಬಾರಿ ಶೂ- ಸಾಕ್ಸ್, ಬೈಸಿಕಲ್ ನೀಡಲಾಗುತ್ತಿಲ್ಲ. ಈ ನಡುವೆ ಮಧ್ಯಾಹ್ನದ ಬಿಸಿಯೂಟಕ್ಕೆ ಮಕ್ಕಳಿಗೆ ಮೊಟ್ಟೆ ನೀಡದಿರಲು ಎನ್‌ಇಪಿ ಸಮಿತಿ ಶಿಕ್ಷಣ ಇಲಾಖೆಗೆ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ.

ಮೊಟ್ಟೆ ಹಾಗೂ ಮಾಂಸದಿಂದ ಅನೇಕ ರೋಗಗಳು ಬರುತ್ತವೆ. ಹೀಗಾಗಿ ಸಾತ್ವಿಕ ಆಹಾರ ಪದ್ಧತಿಯನ್ನು ಅನುಸರಿಸಬೇಕು ಹೀಗಾಗಿ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡಬಾರದು ಎಂದು ಎನ್‌ಇಪಿ ಸಮಿತಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎಂದು ಹೇಳಲಾಗುತ್ತಿದೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ