Breaking News
Home / ಜಿಲ್ಲೆ / ಬೆಳಗಾವಿ / ಆಲೂರು ವೆಂಕಟರಾವ ಕುರಿತ ಪುಸ್ತಕ ಬಿಡುಗಡೆಗೊಳಿಸಿದ ಅಶೋಕ ಚಂದರಗಿ

ಆಲೂರು ವೆಂಕಟರಾವ ಕುರಿತ ಪುಸ್ತಕ ಬಿಡುಗಡೆಗೊಳಿಸಿದ ಅಶೋಕ ಚಂದರಗಿ

Spread the love

ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ ಅವರ ಕುರಿತ ಪುಸ್ಕಕವನ್ನು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಚಂದರಗಿ ಉದ್ಘಾಟಿಸಿದರು.

ಶುಕ್ರವಾರ ಸಂಜೆ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ.ರಾಮೇಗೌಡ ಅವರು ಪ್ರಕಟಿಸಿರುವ ಕನ್ನಡ ಕುಲಪುರೋಹಿತ ಆಲೂರು ವೆಂಕಟರಾವ ಅವರ ಕುರಿತ ಪುಸ್ತಕವನ್ನು ಅಶೋಕ ಚಂದರಗಿ ಲೋಕಾರ್ಪಣೆಗೊಳಿಸಿದರು.

ಸಮಾರಂಭದಲ್ಲಿ ಸಾಹಿತಿ ಯ.ರು.ಪಾಟೀಲ, ಮಾಜಿ ಮೇಯರ್ ಹುಚ್ಚಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.


Spread the love

About Laxminews 24x7

Check Also

ಕನ್ನಡ ಶಿಕ್ಷಕರ ನೇಮಕವೇ ಆಗಿಲ್ಲ !ಚಕಾರ ಎತ್ತದ ಕರ್ನಾಟಕ ಗಡಿಯ ಶಾಸಕರು

Spread the love ಬೆಳಗಾವಿ: ಕರ್ನಾಟಕದ ಗಡಿಭಾಗದಲ್ಲಿ ರುವ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುತ್ತಿರುವ ಮಹಾರಾಷ್ಟ್ರ ಸರಕಾರವು ಸದ್ದಿಲ್ಲದೆ ಇನ್ನೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ