Breaking News

ಜೈಲಿನಲ್ಲಿದ್ದ ಸ್ನೇಹಿತರಿಗೆ ಮಾದಕ ವಸ್ತು ಪೂರೈಕೆ

Spread the love

ಬೆಂಗಳೂರು: ಜೈಲಿನಲ್ಲಿರುವ ಸ್ನೇಹಿತರಿಗೆ ಮಾದಕ ವಸ್ತು ಸರಬರಾಜು ಮಾಡಲು ಯತ್ನಿಸಿದ ಇಬ್ಬರು ಯುವತಿಯರನ್ನ ಪರಪ್ಪನ ಅಗ್ರಹಾರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಚಾಮರಾಜಪೇಟೆ ಮೂಲದ ಸಂಗೀತಾ ಅಲ್ಫೋನ್ಸ್ ಮತ್ತು ಛಾಯಾ ಎಂದು ಗುರುತಿಸಲಾಗಿದೆ.

ಜೈಲಿನಲ್ಲಿರುವ ಸ್ನೇಹಿತರಾದ ಲೋಹಿತ್‍ ಹಾಗೂ ಕಾಳಪ್ಪ ಎಂಬುವವರನ್ನು ಜುಲೈ 12ರಂದು ಭೇಟಿಯಾಗಲು ಬಂದಿದ್ದರು. ಸಂಗೀತಾ ಹಾಗೂ ಛಾಯಾರನ್ನ ಭದ್ರತಾ ಸಿಬ್ಬಂದಿ ಪರಿಶೀಲಿಸಿದಾಗ ಇಬ್ಬರೂ ಸಹ ಗುಪ್ತಾಂಗದಲ್ಲಿ ಏನನ್ನೋ ಅಡಗಿಸಿಟ್ಟಿರುವುದು ಪತ್ತೆಯಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ