Breaking News

ದಾಖಲಾತಿಗಳ ಪರಿಶೀಲನೆಗೆಂದು ಸುಖಾಸುಮ್ಮನೆ ವಾಹನಗಳನ್ನು ತಡೆಯದಂತೆ ಡಿಜಿ, ಐಜಿಪಿ ಪ್ರವೀಣ್ ಸೂದ್ ಮತ್ತೊಮ್ಮೆ ಪೊಲೀಸರಿಗೆ ಖಡಕ್ ಸೂಚನೆ

Spread the love

ಬೆಂಗಳೂರು: ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ತಡೆದು ನಿಲ್ಲಿಸದಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

Order copy

ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯ. ಡ್ರಿಂಕ್ ಆ್ಯಂಡ್ ಡ್ರೈವ್ ಮಾಡುವವರನ್ನು ಮಾತ್ರ ಪರಿಶೀಲನೆ ಮಾಡಿ. ಕಣ್ಣಿಗೆ ಕಾಣುವಂತಹ ಅಪರಾಧ ಕಂಡುಬಂದರೆ ಮಾತ್ರ ವಾಹನ ನಿಲ್ಲಿಸಬೇಕು. ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

 


Spread the love

About Laxminews 24x7

Check Also

ಕುಡಿದ ಮತ್ತಿನಲ್ಲಿ ಪೆಟ್ರೋಲ್ ಬಂಕ್‌ಗೆ ಜಾಗ್ವಾರ್ ಡಿಕ್ಕಿ – ಕ್ಷಣಾರ್ಧದಲ್ಲಿ ಹೊತ್ತಿ ಉರಿದ ಕಾರು, ಬಂಕ್‌

Spread the loveಬೆಂಗಳೂರು: ಮದ್ಯದ ಅಮಲಿನಲ್ಲಿ ಅತಿವೇಗವಾಗಿ ಬಂದ ಜಾಗ್ವಾರ್ ಕಾರೊಂದು ನಿಯಂತ್ರಣ ತಪ್ಪಿ ಪೆಟ್ರೋಲ್ ಬಂಕ್‌ಗೆ ಡಿಕ್ಕಿ ಹೊಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ