Breaking News

ವ್ಹೀಲ್‌ ಚೇರ್‌ ನಲ್ಲಿ ಬಂದು ಮತ ಚಲಾಯಿಸಿದ ದೇವೇಗೌಡರು

Spread the love

ರಾಷ್ಟ್ರಪತಿ ಚುನಾವಣೆಗೆ ಇಂದು ಮತದಾನ ನಡೆದಿದ್ದು, ರಾಜ್ಯದಿಂದ 224 ಶಾಸಕರು ಹಾಗೂ ಒಬ್ಬರು ರಾಜ್ಯಸಭಾ ಸದಸ್ಯರು ಮತ್ತು ಒಬ್ಬರು ಲೋಕಸಭಾ ಸದಸ್ಯರು ಸೇರಿ ಒಟ್ಟು 226 ಮತದಾರರು ಮತದಾನ ಮಾಡಿದ್ದಾರೆ.

ರಾಜ್ಯದ ಇತರೆ ಲೋಕಸಭಾ ಸದಸ್ಯರುಗಳು ಅಧಿವೇಶನದ ಹಿನ್ನಲೆಯಲ್ಲಿ ನವದೆಹಲಿಯಲ್ಲಿದ್ದು, ಅಲ್ಲಿಯೇ ತಮ್ಮ ಮತ ಹಕ್ಕನ್ನು ಚಲಾಯಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ವ್ಹೀಲ್‌ ಚೇರ್‌ ಮೂಲಕ ವಿಧಾನಸೌಧಕ್ಕೆ ಬಂದು ತಮ್ಮ ಮತ ಚಲಾಯಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ