Breaking News

ರಿಟರ್ನ್ ಗಿಫ್ಟ್’ ನೀಡಿದ ಪ್ರಕೃತಿ, ಮುಂಬೈ ಬೀಚ್​ ನೋಡಿದ್ರೆ ಗೊತ್ತಾಗುತ್ತೆ!

Spread the love

ಮಾನವನ ದುರಾಸೆಯಿಂದ ಪ್ರಕೃತಿ ನಶಿಸುತ್ತಿದೆ. ಮರಗಳನ್ನು ಕಡಿದು ನಗರ ನಿರ್ಮಾಣ, ತ್ಯಾಜ್ಯವನ್ನು ಬಯಲು ಪ್ರದೇಶ, ಸಮುದ್ರಕ್ಕೆಸೆದು ಸುಂದರ ಪರಿಸರ ವ್ಯವಸ್ಥೆಯನ್ನೇ ಹಾಳು ಮಾಡಲಾಗುತ್ತಿದೆ. ಹೀಗೆ ಮಾಡಿದ ಮನುಷ್ಯನಿಗೆ ಅದೇ ಪ್ರಕೃತಿ ಪ್ರತಿಯಾಗಿ ನೀಡಿದ ಕೊಡುಗೆಯನ್ನು ಮುಂಬೈ ಬೀಚ್‌ನಲ್ಲಿ ಕಾಣಬಹುದು!.

 

ಅರಬ್ಬಿ ಸಮುದ್ರದ ದಡದಲ್ಲಿರುವ ಮುಂಬೈ ನಗರಿಗೆ ನಿಸರ್ಗ ತನ್ನದೇ ಆದ ರೀತಿಯಲ್ಲಿ ಕೊಟ್ಟಿರುವ ಎಚ್ಚರಿಕೆ ಇದು. ಸಾವಿರಾರು ಟನ್‌ಗಟ್ಟಲೆ ಪ್ರಮಾಣದಲ್ಲಿ ಬಿಸಾಡಲಾಗಿದ್ದ ತ್ಯಾಜ್ಯವನ್ನು ಸಮುದ್ರ ವಾಪಸ್​ ತಂದು ಮಾಹಿಮ್​ ಬೀಚ್​ನಲ್ಲಿ ಬಿಟ್ಟಿದೆ. ಇದು ನಿಸರ್ಗ ನೀಡಿದ ‘ರಿಟರ್ನ್​ ಗಿಫ್ಟ್​’ ಅಲ್ಲದೆ ಮತ್ತೇನು ಹೇಳಿ?.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ