Breaking News

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್​; ಕೆ.ಎಸ್​ ಈಶ್ವರಪ್ಪಗೆ ಕ್ಲೀನ್ ಚಿಟ್

Spread the love

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಅಂತಿಮ ವರದಿಯನ್ನು ಉಡುಪಿ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್  ನೀಡಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳಲು ಪ್ರಚೋದಿಸಿದ್ದಕ್ಕೆ ಸಾಕ್ಷ್ಯಗಳೇ ಇಲ್ಲ ಎಂದು ಅಂತಿಮ ವರದಿಯಲ್ಲಿ ಉಡುಪಿ ಪೊಲೀಸರು ಉಲ್ಲೇಖಿಸಿದ್ದಾರೆ.

ಪ್ರಕರಣದಲ್ಲಿ ಈಶ್ವರಪ್ಪ ಅವರನ್ನು ಕರೆದು ವಿಚಾರಣೆಯನ್ನೂ ನಡೆಸಿಲ್ಲ. ಆತ್ಮಹತ್ಯೆಗೆ ಕುಮ್ಮಕ್ಕು ಎಂಬುದಕ್ಕೆ ಸಾಕ್ಷ್ಯಾಧಾರಗಳೇ ಇಲ್ಲ ಎಂದು ತನಿಖೆ ನಡೆಸಿರುವ ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ