Breaking News

ಬೆಳಗಾವಿ ಮೂಲದ ಯುವತಿ ಪುತ್ತೂರಿನ ಪೊಲೀಸರಿಗೆ ಅತಿತಿ

Spread the love

ಪುತ್ತೂರು : ಬೆಳಗಾವಿ ಮೂಲದ ಯುವತಿ ಪುತ್ತೂರಿನ ಸಂಸ್ಥೆಯೊಂದಕ್ಕೆ ಕೆಲಸ ಅರಸಿಕೊಂಡು ಬಂದ ವೇಳೆ ಅನ್ಯ ಧರ್ಮದ ವ್ಯಕ್ತಿಯ ಜತೆಗಿರುವುದನ್ನು ಗಮನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಜು.21 ರಂದು ಮಂಜಲ್ಪಡ್ಪು ಬಳಿ ಸಂಭವಿಸಿದೆ.

 

ಬೆಳಗಾವಿಯ ಗಾನಪುರ ಮೂಲದ ಹಿಂದೂ ಯುವತಿ ಮಂಗಳೂರು ಫಿಶ್ ಕಂಪೆನಿಯಲ್ಲಿ ಕೆಲಸಕ್ಕಿದ್ದು ಅಲ್ಲಿಂದ ಪುತ್ತೂರು ಮಂಜಲ್ಪಡ್ಪುವಿನಲ್ಲಿರುವ ಸಂಸ್ಥೆಯಲ್ಲಿ ಕೆಲಸಕ್ಕೆಂದು ಬಂದಿದ್ದರು.

ಈ ವೇಳೆ ಮುಕ್ವೆಯ ಅನ್ಯ ಧರ್ಮದ ವ್ಯಕ್ತಿ ಆಕೆಗೆ ಸಂಸ್ಥೆಯ ವಿಳಾಸ ತೋರಿಸಿದ್ದಾರೆ. ಆದರೆ ಆತ ಯುವತಿಗೆ ಉದ್ಯೋಗದ ಆಮಿಷವೊಡ್ಡಿ ಪುತ್ತೂರಿಗೆ ಕರಸಿಕೊಂಡ ವಿಚಾರದಲ್ಲಿ ಹಿಂದು ಸಂಘಟನೆ ಈ ಕುರಿತು ಹೆಚ್ಚಿನ ವಿಚಾರಣೆ ಮಾಡುವಂತೆ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ