Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಸಂಕೇಶ್ವರ : ಟಿಪ್ಪರ್ ಢಿಕ್ಕಿ ಹೊಡೆದು 50ಕ್ಕೂ ಹೆಚ್ಚು ಕುರಿಗಳ ಸಾವು

ಸಂಕೇಶ್ವರ : ಟಿಪ್ಪರ್ ಢಿಕ್ಕಿ ಹೊಡೆದು 50ಕ್ಕೂ ಹೆಚ್ಚು ಕುರಿಗಳ ಸಾವು

Spread the love

ಸಂಕೇಶ್ವರ : ಟಿಪ್ಪರ್ ವಾಹನವೊಂದು ಹಾಯ್ದು 50ಕ್ಕೂ ಅಧಿಕ ಕುರಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಟಿಪ್ಪರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾಯ್ದು ವಾಹನ ಪಲ್ಟಿಯಾಗಿದೆ ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

 

ಅಮ್ಮಣಗಿ ಗ್ರಾಮದ ಕುರಿಗಾಯಿ ಹಾಲಪ್ಪ ಸಿದ್ದಪ್ಪ ಹೆಗಡೆ ಎಂಬುವವರಿಗೆ ಸೇರಿದ ಕುರಿಗಳು ಇದಾಗಿವೆ. ಘಟನಾ ಸ್ಥಳಕ್ಕೆ ಸಂಕೇಶ್ವದ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ