Breaking News

ಅರ್ಜುನ್ ಸರ್ಜಾಗೆ ಮತ್ತೊಂದು ಆಘಾತ: ತಾಯಿ ಲಕ್ಷ್ಮೀದೇವಿ ವಿಧಿವಶ

Spread the love

ಬೆಂಗಳೂರು: ಖ್ಯಾತ ನಟ ಅರ್ಜುನ್ ಸರ್ಜಾ ತಾಯಿ ಧ್ರುವ ಸರ್ಜಾ ಅಜ್ಜಿ, ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಇಂದು ಮಾಧ್ಯಾಹ್ನ 12 ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ ಎನ್ನು ಮಾಹಿತಿ ಲಭ್ಯವಾಗಿದೆ.

ಲಕ್ಷ್ಮೀದೇವಿ ಅವರಿಗೆ 84 ವರ್ಷ ವಯಸ್ಸಾಗಿತ್ತು.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮೀದೇವಿ ಅವರನ್ನು ಕಳೆದ 22 ದಿಗಳಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮೀದೇವಿ ಇಹಲೋಕ ತ್ಯಜಿಸಿದ್ದಾರೆ.

ತಾಯಿಯ ಅನಾರೋಗ್ಯದ ಹಿನ್ನಲ್ಲೇ ಅರ್ಜುನ್ ಸರ್ಜಾ ಬೆಂಗಳೂರಿನಲ್ಲೇ ಇದ್ದರು ಎನ್ನುವ ಮಾಹಿತಿ ತಿಳಿದುಬಂದಿದೆ. ಲಕ್ಷ್ಮೀದೇವಿ ಖ್ಯಾತ ನಟ ಶಕ್ತಿ ಪ್ರಸಾದ್ ಜೊತೆ ವಿವಾಹ ಆಗಿದ್ದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ