Breaking News
Home / ಜಿಲ್ಲೆ / ಬೆಳಗಾವಿ / ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ

ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಣೆ

Spread the love

ಯುವಕರಿಬ್ಬರು ಸಾರ್ವಜನಿಕವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುವ ಸಂದರ್ಭದಲ್ಲಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ.

ಈ ಘಟನೆ ಜುಲೈ ೨೩ ರಂದು ನಡೆದ ಘಟನೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಮಲ್ಲಿಕ್ ನದಾಫ್, ಅಶೋಕ ಗಾಡಿವಡ್ಡರ ಎಂಬ ಇಬ್ಬರು ಯುವಕರ ಹುಟ್ಟುಹಬ್ಬವಿತ್ತು. ಈ ವೇಳೆ ಸಾರ್ವಜನಿಕವಾಗಿ ಈ ಯುವಕರು ತಲ್ವಾರ್‌ನಿಂದ ಕೇಕ್ ಕತ್ತರಿಸಿ ಅದ್ಧೂರಿ ಜನ್ಮದಿನ ಆಚರಿಸಿಕೊಂಡಿದ್ದಾರೆ. ಸಾರ್ವಜನಿಕವಾಗಿ ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ