Breaking News

ಬಸ್ ಗಳ ಮುಖಾಮುಖಿ ಡಿಕ್ಕಿ; ಎಂಟು ಮಂದಿ ಸಾವು

Spread the love

ಎರಡು ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಇಂದು ಬೆಳಿಗ್ಗೆ ಬಾರಾಬಂಕಿಯ ಪೂರ್ವಂಚಲ ಎಕ್ಸ್ ಪ್ರೆಸ್ ವೇ ನಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವವರ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

 

ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿದ ವೇಳೆ ಮತ್ತೊಂದು ಬಸ್ಸಿಗೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ. ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!!

Spread the love ಅನಮೋಡ ಘಾಟ್ ರಸ್ತೆಯಲ್ಲಿ ಭೂಕುಸಿತ!!! ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಖಾನಾಪೂರ ತಾಲೂಕಿನ ಅನಮೋಡ್ ಘಾಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ