ಹಾವೇರಿ: ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿ ಅಪವಿತ್ರಗೊಳಿಸಿದ ವ್ಯಕ್ತಿಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಆರೋಪಿಯನ್ನು 32 ವರ್ಷದ ಜಾಫರ್ ಕನ್ಯಾನವರ ಎಂದು ಗುರುತಿಸಲಾಗಿದೆ. ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಜಾಫರ್‌ನ ಕೃತ್ಯ ಸೆರೆಯಾಗಿದೆ. ದೇವಸ್ಥಾನದ ಆವರಣದಲ್ಲಿ ಮಲಗಿ, ಎದ್ದು ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿ ದೇವಸ್ಥಾನ ಅಪವಿತ್ರಗೊಳಿಸಿದ ಎಂದು ಆರೋಪಿಸಿದ್ದಾರೆ.