Breaking News

ಜುಲೈ 30ರಂದು ಸಿಇಟಿ ಫಲಿತಾಂಶ

Spread the love

ಇತ್ತೀಚೆಗಷ್ಟೇ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಜುಲೈ 30ರಂದು ಪ್ರಕಟವಾಗಿದೆ.

ಉನ್ನತ ಶಿಕ್ಷಣ ಸಚಿವ ಅಶ್ವಥ್‌ ನಾರಾಯಣ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದ್ದು, ನಾಳೆ ಸಂಜೆಯೊಳಗೆ ಅಂಕಗಳನ್ನು ವೆಬ್‌ ಸೈಟ್‌ ಗೆ ಅಪ್‌ ಲೋಡ್‌ ಮಾಡುವಂತೆ ಸೂಚಿಸಿದ್ದಾರೆ.

 

ಜೂನ್ ತಿಂಗಳಲ್ಲಿ ವಿವಿಧ ವೃತ್ತಿಪರ ಕೋರ್ಸ್‌ ಗಳಿಗೆ ಸಂಬಂಧಿಸಿ ಪರೀಕ್ಷೆ ನಡೆದಿತ್ತು. ಈ ಬಾರಿ ೧೨ನೇ ತರಗತಿ ವಿದ್ಯಾರ್ಥಿಗಳಿಗೂ ಅವಕಾಶ ನೀಡಲಾಗಿತ್ತು.


Spread the love

About Laxminews 24x7

Check Also

ರೇಣುಕಾಸ್ವಾಮಿ ಕೊಲೆ ಆರೋಪಿಗಳಿಗೆ ಮನೆ ಊಟಕ್ಕೆ ತಡೆ ನೀಡಿದ ಹೈಕೋರ್ಟ್​

Spread the loveಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್​ಗೆ ವಾರಕ್ಕೊಮ್ಮೆ ಮನೆಯಿಂದ ಊಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ