Breaking News

ಹರ ಘರ್ ತಿರಂಗಾ ಪೊಸ್ಟರ್ ತ್ರೀ ಚಕ್ರ ವಿತರಣೆ ಬಿಡುಗಡೆಗೊಳಿಸಿದ ಸಚಿವ ಕತ್ತಿ

Spread the love

ವಿಜಯಪುರ ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ 1 ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಗೂ ಮುನ್ನ ವಿಕಲಚೇತನ ಇಲಾಖೆಯಿಂದ 10 ಜ‌ನ ಅಂಗವಿಕಲರಿಗೆ ತ್ರೀ ಚಕ್ರ ಸೈಕಲ್ ವಿತರಣೆ ನಡೆಯಿತು. ಸಭೆಯಲ್ಲಿ ವಿವಿಧ ಯೋಜನೆಯ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ಹಾಗೂ ಚೆಕ್ ವಿತರಿಸಲಾಯಿತು.

ಹರ್ ಘರ್ ತಿರಂಗಾ ಪ್ರಚಾರದ ಪೋಸ್ಟರ್ ಬಿಡುಗಡೆ ಬಿಡುಗಡೆ ಮಾಡಲಾಯಿತು.

ಸಚಿವ ಉಮೇಶ ಕತ್ತಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಯಶವಂತರಾಗೌಡ ಪಾಟೀಲ್, ದೇವಾನಂದ ಚವ್ಹಾಣ, ಶಿವಾನಂದ ಪಾಟೀಲ್, ರಮೇಶ ಭೂಸನೂರ, ಸೋಮನಗೌಡ ಪಾಟೀಲ್, ಎಂಎಲ್ ಸಿ ಸುನೀಲಗೌಡ ಪಾಟೀಲ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.


Spread the love

About Laxminews 24x7

Check Also

ಸಾಲದ ಹಣಕ್ಕಾಗಿ ವ್ಯಕ್ತಿಯನ್ನ ಒತ್ತೆ ಇಟ್ಟುಕೊಂಡ ಸಾಲಗಾರ

Spread the loveವಿಜಯಪುರ, ಜೂನ್​​ 27: ಜಿಲ್ಲೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಸಾಲದ (Debt) ಹಣ (money) ವಸೂಲಿ ಮಾಡುವ ನೆಪದಲ್ಲಿ ವ್ಯಕ್ತಿಯನ್ನು ಒತ್ತೆಯಾಗಿಟ್ಟುಕೊಂಡಿರೋ ಗಂಭೀರ ಆರೋಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ