Breaking News

ಸ್ಕೂಟಿಗೆ ಲಾರಿ ಡಿಕ್ಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಬೈಕ್ ಸವಾರ

Spread the love

ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಹೊಸೂರ್ ವೃತ್ತದ ಬಳಿ ನಡೆದಿದೆ.

ಮೃತ ದುರ್ದೈವಿಯನ್ನು ಹಳೆ ಹುಬ್ಬಳ್ಳಿಯ ಬೀರಬಂದ್ ಗಲ್ಲಿ ನಿವಾಸಿ ಪೈಜಾಲ್ ಧಾರವಾಡ ಎಂದು ಗುರುತಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆಯೇ ಚಾಲಕ ಲಾರಿ ಬಿಟ್ಟು ಎಸ್ಕೇಪ್ ಆಗಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ತಲೆಗೆ ಗಂಭೀರ ಗಾಯಗಳಾಗಿ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ