Breaking News

ಪ್ರವೀಣ್‌ ಹತ್ಯೆ: ಬೆಳ್ಳಾರೆಯಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

Spread the love

ಪುತ್ತೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಹತ್ಯೆ ಮಂಗಳವಾರ ನಡೆದಿದ್ದು, ಬುಧವಾರ ಪಾರ್ಥೀವ ಶರೀರ ಮೆರವಣಿಗೆ ವೇಳೆ ಬೆಳ್ಳಾರೆ ಬಸ್‌ ನಿಲ್ದಾಣ ಬಳಿ ಇರುವ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ.

 

ಪ್ರವೀಣ್‌ ಅವರ ಪಾರ್ಥೀವ ಶರೀರ ಮೆರವಣೆಗೆ ವೇಳೆ ಸಾವಿರಾರು ಜನ ಜಮಾಯಿಸಿದ್ದು, ಈ ವೇಳೆ ಕೆಲವರು ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಲಾಠಿ ಚಾರ್ಜ್‌ ನಡೆಸಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ