Breaking News

ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

Spread the love

ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ ಅಕ್ರೋಶ ಹೊರಹಾಕಿದೆ.

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರಹಾಕಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ ಕಾರ್ಯದರ್ಶಿ, ಮಂಡಲ ಅಧ್ಯಕ್ಷ ರು ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿಲು ಮುಂದಾಗಿದ್ದಾರೆ.


Spread the love

About Laxminews 24x7

Check Also

ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Spread the loveಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್  ಅಧ್ಯಕ್ಷರಾಗಿ ಎಂಎಲ್‌ಸಿ ಸಿ.ಟಿ. ರವಿ ಹಾಗೂ ಉಪಾಧ್ಯಕ್ಷರಾಗಿ ಕೊಪ್ಪ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ