Breaking News

ಪ್ರವೀಣ್ ನೆಟ್ಟಾರು ಹತ್ಯೆಗೆ ವ್ಯಾಪಕ ಖಂಡನೆ: ಇಂದು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಬಂದ್‌ ಗೆ ಕರೆ

Spread the love

ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಖಂಡಿಸಿ ಇಂದು ಚಿಕ್ಕಮಗಳೂ ಜಿಲ್ಲೆ ಕೊಪ್ಪ ಪಟ್ಟಣ ಬಂದ್‌ ಕರೆ ನೀಡಿದ್ದಾರೆ.

 

ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಹಿಂದೂ ಪು ಸಂಘಟನೆಗಳು ಬಂದ್‌ ಗೆ ಕರೆ ನೀಡಿದ್ದಾರೆ. ಅಂಗಡಿಗಳನ್ನ ಮುಚ್ಚುವಂತೆ ಮನವಿ ಮಾಡಿದ್ದಾರೆ. ಆರೋಪಿಗಳನ್ನ ಶೀಘ್ರದಲ್ಲಿ ಬಂಧಿಸಬೇಕು. ಪ್ರವೀಣ್‌ ಹತ್ಯೆಗೆ ನ್ಯಾಯ ಸಿಗಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿ ಇಂದು ಪ್ರತಿಭಟನೆ ಮಾಡಲು ನಿರ್ಧಾರಿಸಿದ್ದಾರೆ.


Spread the love

About Laxminews 24x7

Check Also

ಸಂಪರ್ಕಕ್ಕೇ ಸಿಗುತ್ತಿಲ್ಲ ಇರಾನ್‌ನಲ್ಲಿ ಕೆಲಸಕ್ಕೆ ಹೋದ ಕಾಫಿನಾಡ ಯುವಕ – ಕುಟುಂಬದಲ್ಲಿ ಆತಂಕ

Spread the loveಚಿಕ್ಕಮಗಳೂರು: ಇರಾನ್ ಯುದ್ಧದ ಕೆನ್ನಾಲಗೆಗೆ ಸಿಲುಕಿರುವ ಚಿಕ್ಕಮಗಳೂರು  ಜಿಲ್ಲೆ ಕೊಪ್ಪ ತಾಲೂಕಿನ ಯುವಕ ಸಂಪರ್ಕಕ್ಕೆ ಸಿಗದ ಕಾರಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ