Breaking News

ಕೋಮು ಉದ್ವಿಗ್ನತೆ : ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

Spread the love

ಮಂಗಳೂರು : ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.

ಪ್ರವೀಣ್ ನೆಟ್ಟಾರು‌ ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ.

ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶಿತರಾಗಿದ್ದು , ಜಿಲ್ಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.


Spread the love

About Laxminews 24x7

Check Also

ಗ್ಯಾಸ್ ಸಿಲಿಂಡ‌ರ್ ಲೀಕ್ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Spread the love ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ