Breaking News

B.J.P. ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ: ಅಭಯ್ ಪಾಟೀಲ

Spread the love

ಬೆಳಗಾವಿ: ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಸರ್ಕಾರ ಏನು ಮಾಡುತ್ತಿಲ್ಲ ಅನೋ ಭಾವನೆ ತಪ್ಪು. ಭಾರತದ ಸಂವಿಧಾನ ಒಪ್ಪದವರ ವಿರುದ್ಧ ಕಟ್ಟುನಿಟ್ಟಿನ ಕ್ರಮವಾಗಬೇಕು. ಈ ರೀತಿಯ ಮಾಡುವವರನ್ನು ಎನ್​ಕೌಂಟರ್ ಮಾಡಬೇಕೆಂದು ಬಿಜೆಪಿ ಶಾಸಕ ಅಭಯ್ ಪಾಟೀಲ ಆಗ್ರಹಿಸಿದರು.

ನಾನು 32 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಈವರೆಗೆ ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ. ಇದೇ ಮೊದಲು ಆಕ್ರೋಶ ವ್ಯಕ್ತವಾಗಿದ್ದು ಸತ್ಯವು‌ ಇದೆ. ಪಕ್ಷಕ್ಕಾಗಿ ಶ್ರಮ‌ ವಹಿಸುತ್ತಾರೆ. ಕುಟುಂಬ, ಅವರ ಜವಾಬ್ದಾರಿ ಪಕ್ಷದ ಮೇಲೆ ಇದೆ. ಈಗಲಾದರೂ ಕಟ್ಟುನಿಟ್ಟಿನ ಕ್ರಮ ವಹಿಸುವುದು ಅನಿವಾರ್ಯ. ಅಂದಾಗ ಇಂತಹ ಘಟನೆಗಳು ನಿಲ್ಲುತ್ತವೆ ಎಂದರು.ಕಾನೂನು ಪ್ರಕಾರ ಕ್ರಮ ವಹಿಸಬೇಕು. ತಪ್ಪಿಸ್ಥರ‌ ಮೇಲೆ ಉಗ್ರ ಕ್ರಮ ಕೈಗೊಂಡರೇ ಘಟನೆ ಮರುಕಳಿಸಲ್ಲ. 


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ