Breaking News

ಜೀವನದಲ್ಲಿ‌ ನೀವು ನಿಮ್ಮ‌ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕ: ಸತೀಶ ಜಾರಕಿಹೊಳಿ‌

Spread the love

ಸತೀಶ ಜಾರಕಿಹೊಳಿ‌‌ ಫೌಂಡೇಶನ್ ವತಿಯಿಂದ ಜರುಗುತ್ತಿರುವ ಸೈನಿಕ‌ ಮತ್ತು ಪೊಲೀಸ್ ಕಾನ್ಸ್‌ಟೇಬಲ್ ಮಹಿಳಾ ಆಕಾಂಕ್ಷಿಗಳಿಗೆ ಉಚಿತ ತರಬೇತಿಯ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಸತೀಶ ಜಾರಕಿಹೊಳಿ‌ ಅವರು‌‌ ಮಾತನಾಡಿದರು.

ಜೀವನದಲ್ಲಿ‌ ನೀವು ನಿಮ್ಮ‌ ಗುರಿ ಮುಟ್ಟಿದರೆ ಈ ತರಬೇತಿ ನೀಡುತ್ತಿರುವುದು ಸಾರ್ಥಕವಾಗುತ್ತದೆ.

ಸಮಾಜದ ಒಳಿತಿಗಾಗಿ ದುಡಿಯಬೇಕು ಎಂದರು.

ಶಿಬಿರದಲ್ಲಿ ಭಾಗವಹಿಸಿದ ಆಕಾಂಕ್ಷಿಗಳು ತರಬೇತಿ ಬಗ್ಗೆ ತಮ್ಮ‌ ಅನಿಸಿಕೆಗಳನ್ನು ಹಂಚುಕೊಳ್ಳುತ್ತ ಭಾವುಕರಾದರು. ಸತೀಶ ಜಾರಕಿಹೊಳಿ ಅವರಿಗೆ ಈ ತರಬೇತಿ ನಡೆಸುತ್ತಿರುವ ಕುರಿತು ಹೃತ್ಪೂರ್ವಕ ಅಭಿನಂದನೆಗಳನ್ನು‌ ಸಲ್ಲಿಸಿದರು.

ಬಳಿಕ ಸತೀಶ ಜಾರಕಿಹೊಳಿ ಅವರ ಜೊತೆ ಪೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಪಟ್ಟರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ