Breaking News

2017 ನೇ ಸಾಲಿನ `KAS’ ಫಲಿತಾಂಶ ಪ್ರಕಟ : ಪಾಸಾದ ಅಭ್ಯರ್ಥಿಗಳ ಪೂರ್ಣ ಪಟ್ಟಿ ಇಲ್ಲಿದೆ.!

Spread the love

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) 2017ನೇ ಸಾಲಿನ ಗೆಜೆಟೆಡ್‌ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆ ಫಲಿತಾಂಶವನ್ನ ಪ್ರಕಟಿಸಿದೆ. ಅಂದ್ಹಾಗೆ, ಅಭ್ಯರ್ಥಿಗಳು ಈ ಪರೀಕ್ಷಾ ಫಲಿತಾಂಶಕ್ಕಾಗಿ ಬಹು ದಿನಗಳಿಂದ ಕಾಯುತ್ತಿದ್ರು.

 

ಲೋಕಸೇವಾ ಆಯೋಗ ಈಗ 1:3 ಅನುಪಾತದಲ್ಲಿ ಸಂದರ್ಶನಕ್ಕೆ ಅರ್ಹರಾದ 318 ಅಭ್ಯರ್ಥಿಗಳ ಪಟ್ಟಿಯನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅನಂತರ ಅವರ ಸಂದರ್ಶನ ನಡೆಸಿ, ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ.

ಅರ್ಹರಾದ 318 ಅಭ್ಯರ್ಥಿಗಳ ಅರ್ಹತಾ ಪಟ್ಟಿ ಇಂತಿದೆ..!

ಅಂದ್ಹಾಗೆ, ಕೆಪಿಎಸ್‌ಸಿ ಈ 106 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನ 2020ರ ಆಗಸ್ಟ್ 24ರಂದು ನಡೆದಿತ್ತು. ಪೂರ್ವಭಾವಿ ಪರೀಕ್ಷೆಯಿಂದ ಮುಖ್ಯ ಪರೀಕ್ಷೆಗೆ 20,120 ಅಭ್ಯರ್ಥಿಗಳು ಆಯ್ಕೆಯಾಗಿ ಪರೀಕ್ಷೆ ಬರೆದಿದ್ದರು. ಸಧ್ಯ ಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿಯನ್ನ ಕೆಪಿಎಸ್‌ಸಿ ಪ್ರಕಟಿಸಿದೆ.


Spread the love

About Laxminews 24x7

Check Also

ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ

Spread the loveಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ