Breaking News

ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ ಇಬ್ಬರು ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

Spread the love

ಬೆಂಗಳೂರು: ಜೆಲ್ಲಿ ರೂಪದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್ ಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಕೊತ್ತನೂರಿನ ಜಾನ್ ನಿಖೋಲಸ್ (21) ಹಾಗೂ ಜೆಪಿ ನಗರದ ಇರ್ಫಾನ್ ಶೇಖ್ (29) ಬಂಧಿತ ಆರೋಪಿಗಳಿದ್ದಾರೆ. ಬಂಧಿತರಿಂದ ನಾಲ್ಕು ಲಕ್ಷ ಮೌಲ್ಯದ ಟಿಎಚ್‍ಸಿ ಡ್ರಗ್ಸ್ (50 ಜೆಲ್ಲಿಗಳು), ಎರಡು ಮೊಬೈಲ್, 27 ಎಲ್‍ಎಮಕ್ಕಳಿಗಾಗಿ ಜೆಲ್ಲಿ ಎಂಬ ಹೆಸರಿನಲ್ಲಿ ಟಿಎಚ್‍ಸಿ ಎಂಬ ಜೆಲ್ಲಿ ರೂಪದ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ನಗರದ ಎಂಜಿ ರಸ್ತೆಯ ಆರ್ ಎಸ್‍ಐ ಕಾಂಪೌಂಡ್ ಬಳಿ ಮಾರಾಟಕ್ಕೆ ಮುಂದಾಗಿದ್ದರು, ಈ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

Image

ಬಂಧಿತ ಆರೋಪಿಗಳು ಅಶ್ವಿನ್ ಎಂಬುವನಿಂದ ಡ್ರಗ್ಸ್ ಖರೀದಿ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಸದ್ಯ ಅಶ್ವಿನ್‍ಗಾಗಿ ಹುಡುಕಾಟ ನಡೆಸಿದ್ದಾರೆ. ಸ್‍ಡಿ ಸ್ಟ್ರಿಪ್ಸ್, ಎಕ್ಸ್ಟೈಸಿ ಪಿಲ್ಸ್, ಮೊಬೈಲ್, ಟಿಎಚ್‍ಸಿ ಮಾತ್ರೆ ಸೇರಿದಂತೆ ಕಾರು ಜಪ್ತಿ ಮಾಡಿದ್ದಾರೆ.

 

ಮಕ್ಕಳಿಗಾಗಿ ಜೆಲ್ಲಿ ಎಂಬ ಹೆಸರಿನಲ್ಲಿ ಟಿಎಚ್‍ಸಿ ಎಂಬ ಜೆಲ್ಲಿ ರೂಪದ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು. ನಗರದ ಎಂಜಿ ರಸ್ತೆಯ ಆರ್ ಎಸ್‍ಐ ಕಾಂಪೌಂಡ್ ಬಳಿ ಮಾರಾಟಕ್ಕೆ ಮುಂದಾಗಿದ್ದರು, ಈ ವೇಳೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಅಶ್ವಿನ್ ಎಂಬುವನಿಂದ ಡ್ರಗ್ಸ್ ಖರೀದಿ ಮಾಡಿ ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಪ್ರಕರಣದ ತನಿಖೆಯನ್ನು ಮುಂದುವರಿಸಿರುವ ಪೊಲೀಸರು ಸದ್ಯ ಅಶ್ವಿನ್‍ಗಾಗಿ ಹುಡುಕಾಟ ನಡೆಸಿದ್ದಾರೆ.

 

 


Spread the love

About Laxminews 24x7

Check Also

ಕಾರದಗಾ ಗ್ರಾಮದ ಅಭಿವೃದ್ಧಿಯೇ ನನ್ನ ಧ್ಯೇಯ

Spread the loveಕಾರದಗಾ ಗ್ರಾಮದಲ್ಲಿ 1 ಕೋಟಿ 08 ಲಕ್ಷ ರೂ. ಮೊತ್ತದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಲಾಯಿತು.ಇದಕ್ಕೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ