Breaking News

ದೇವೇಗೌಡರ ಬಳಿ 4 ಪಂಚೆ – ಜುಬ್ಬಾ ಬಿಟ್ಟರೆ ಇರಲು ಸ್ವಂತ ಮನೆಯೂ ಇಲ್ಲ: ಸಿ.ಎಂ. ಇಬ್ರಾಹಿಂ

Spread the love

ಮಾಜಿ ಪ್ರಧಾನಿ ದೇವೇಗೌಡರು ಈ ನಾಡಿನ ರೈತರ ಕುರಿತು ಅಪಾರ ಕಾಳಜಿ ಹೊಂದಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ಭಾನುವಾರದಂದು ನಾಗಮಂಗಲದಲ್ಲಿ ಹಮ್ಮಿಕೊಳ್ಳಲಾಗಿದ್ದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ದೇವೇಗೌಡರ ಬಳಿ ನಾಲಕ್ಕು ಪಂಚೆ – ಜುಬ್ಬಾ ಬಿಟ್ಟರೆ ಇರಲು ಸ್ವಂತ ಮನೆ ಕೂಡ ಇಲ್ಲ ಎಂದು ಕಾರ್ಯಕರ್ತರಿಗೆ ತಿಳಿಸಿದ್ದಾರೆ.

ಸಾಹುಕಾರರ ಮನೆಯಲ್ಲಿ ಹುಟ್ಟಿದವರಿಗೆ ಬಡವರ ಕುರಿತು ಚಿಂತೆ ಇರುವುದಿಲ್ಲ. ಆದರೆ ದೇವೇಗೌಡರು ಮತ್ತು ಕುಮಾರಸ್ವಾಮಿಯವರು ಈ ನಾಡಿನ ಬಡ ಜನತೆ ಮತ್ತು ರೈತರ ಅಭಿವೃದ್ಧಿ ಕುರಿತು ಚಿಂತನೆ ನಡೆಸುತ್ತಾರೆ ಎಂದು ಸಿ.ಎಂ. ಇಬ್ರಾಹಿಂ ಹೇಳಿದರು.


Spread the love

About Laxminews 24x7

Check Also

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

Spread the loveಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್! ಕಾರ್ಡ್ ಮರುಸ್ಥಾಪನೆ ಕಾರ್ಯ ಬಹುತೇಕ ಪೂರ್ಣ, ಡಿಸೆಂಬರ್​ನಿಂದ ಸಿಗಲಿದೆ ರೇಷನ್ ಬೆಂಗಳೂರು, ನವೆಂಬರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ