Breaking News

ಲಾಡ್ಜ್ ನಲ್ಲಿ ಯುವಕ ನೇಣಿಗೆ ಶರಣು

Spread the love

ಲಾಡ್ಜ್‌ನಲ್ಲಿ ಯುವಕ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ನಗರದ ವಿಕೆಜಿ ಲಾಡ್ಜ್‌ನಲ್ಲಿ ನಡೆದಿದೆ.
ನಗರದ ಶಹಾಪೇಟೆ ನಿವಾಸಿ ಹರ್ಷ ಜಯರಾಜ್ ಪಟ್ಟಣಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇನ್ನು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ