Breaking News

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ರಾಹುಲ್ ಜಾರಕಿಹೊಳಿ ವತಿಯಿಂದ ಹಾಲು ಹಣ್ಣು ವಿತರಣೆ

Spread the love

ದಿನಾಂಕ 02-08-2022 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಸತೀಶ ಅಣ್ಣಾ ಜಾರಕಿಹೊಳಿಯವರ ಸುಪುತ್ರರಾದ ಯುವ ಪ್ರೇಮಿಗಳಾದ ರಾಹುಲ್ ಅಣ್ಣಾ ಜಾರಕಿಹೊಳಿಯವರು

ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಮಾನವ ಬಂದುತ್ವ ವೇದಿಕೆ ವತಿಯಿಂದ ಆಯೋಜಿಸಿದ ಬಸವ ಪಂಚಮಿ ನಿಮಿತ್ಯ ರೋಗಿಗಳಿಗೆ ಹಾಲು ಹಣ್ಣುಹಂಪಲ ವಿತರಣೆ ಮಾಡುವ ಮೂಲಕ ನಾಗರ ಪಂಚಮಿಯನ್ನು ಬಸವ ಪಂಚಮಿಯಾಗಿ ಆಚರಿಸಿ ಮಾತನಾಡಿ ಸತೀಶ ಜಾರಕಿಹೊಳಿಯವರ ಮಾರ್ಗದರ್ಶನದಲ್ಲಿ

ಮಾನವ ಬಂಧುತ್ವ ವೇದಿಕೆ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಇಡೀ ರಾಜ್ಯಾದ್ಯಂತ ಬಸವ ಪಂಚಮಿಯನ್ನು ಆಚರಿಸುತ್ತಿದ್ದೇವೆ. ಮೌಢ್ಯಗಳ ವಿರುದ್ಧ ಬಸವಣ್ಣನವರ ಹೋರಾಟವನ್ನು ಜನರಿಗೆ ತಿಳಿಸುವ ಕಾರ್ಯ ನಡೆಸುತ್ತಿದ್ದೇವೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್‌ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ.ಶ್ರೀ ಫಜಲ್ ಮಖಾದರ.ಶ್ರೀ ಯುವರಾಜ ತಳವಾರ

.ಶ್ರೀ ಪ್ರಕಾಶ ಬಮನವರ ಹಾಗೂ ಮಾನವ ಬಂದುತ್ವ ವೇದಿಕೆಯ ಸತೀಶ ಜಾರಕಿಹೊಳಿ ಅಭಿಮಾನಿಗಳು ಅವರ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ