Breaking News
Home / ಜಿಲ್ಲೆ / ಬೆಂಗಳೂರು / ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಸಿಹಿಸುದ್ದಿ : ಶೀಘ್ರವೇ ಉಚಿತ ವಿದ್ಯುತ್ ಅನುಷ್ಠಾನ

ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಸಿಹಿಸುದ್ದಿ : ಶೀಘ್ರವೇ ಉಚಿತ ವಿದ್ಯುತ್ ಅನುಷ್ಠಾನ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಳಿಗೆ ಉಚಿತವಾಗಿ 75 ಯೂನಿಟ್ ವಿದ್ಯುತ್ ನೀಡುವ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

 

ವಿಕಾಸಸೌಧದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಇಂಧನ ಇಲಾಖೆ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆಯನ್ನು ತ್ವರಿತವಾಗಿ ಜಾರಿಗೆ ತರಬೇಕು. ಜೊತೆಗೆ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಕ್‌ಎ ತಕ್ಷಣಕ್ಕೆ ಚಾಲನೆ ನೀಡಬೇಕು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ