Breaking News

ಚೀಲ ಹರಿದು ರಸ್ತೆ ಪಾಲಾಗುತ್ತಿದ್ದ ಅಕ್ಕಿ ತಡೆದ ಸಂತೋಷ ಧರೇಕರ್

Spread the love

ಬೆಳಗಾವಿ ತಾಲೂಕಿನ ದೇಸೂರು ರೈಲು ನಿಲ್ದಾಣದಿಂದ ಗಣೇಶಪುರದ ಗೋಡೌನ್ ಕಡೆಗೆ ಅಕ್ಕಿಯನ್ನು ತುಂಬಿಕೊಂಡು ಒಂದು ಲಾರಿ ಹೋಗುತ್ತಿತ್ತು. ಈ ವೇಳೆ ಚೀಲ ಕಟ್ ಆಗಿ ದಾರಿಯುದ್ದಕ್ಕೂ ಅಕ್ಕಿ ಬೀಳುತ್ತಾ ಹೋಗುತ್ತಿತ್ತು. ಇದನ್ನು ಗಮನಿಸಿದ ಸಮಾಜಸೇವಕ ಸಂತೋಷ ಧರೇಕರ್ ವ್ಯರ್ಥವಾಗುತ್ತಿದ್ದ ಅಕ್ಕಿಯನ್ನು ತಡೆದಿದ್ದಾರೆ.

ಹೌದು ಒಂದು ಅಗಳಿನ ಅನ್ನದ ಬೆಲೆ ಅದನ್ನು ಕಷ್ಟಪಟ್ಟು ಬೆಳೆದ ರೈತನಿಗೆ ಗೊತ್ತು. ಆದರೆ ಈ ರೀತಿ ಅಕ್ಕಿಯು ದಾರಿಯುದ್ದಕ್ಕೂ ಬೀಳುತ್ತಿರುವುದನ್ನು ಗಮನಿಸಿದ ಸಂತೋಷ ಧರೇಕರ್ ಈ ಲಾರಿಯನ್ನು ಟಿಳಕವಾಡಿಯ 3ನೇ ರೈಲ್ವೇ ಗೇಟ್‍ನಿಂದ ಹಿಂಬಾಲಿಸಿ ಟ್ರಕ್‍ನ್ನು ನಿಲ್ಲಿಸಿ ಚೀಲ ಹರಿದು ಅಕ್ಕಿ ವ್ಯರ್ಥವಾಗುತ್ತಿರುವುದನ್ನು ತಿಳಿಸಿದೆ.

ನಂತರ ಚೀಲಕ್ಕೆ ತುಂಡಾ ಬಟ್ಟೆಯನ್ನು ಹಾಕಿ ಅಕ್ಕಿ ಬೀಳದಂತೆ ಲಾರಿ ಚಾಲಕನಿಗೆ ತಿಳಿಸಲಾಯಿತು. ಈ ವೇಳೆ ಟಿಳಕವಾಡಿ ಪೊಲೀಸರು ಕೂಡ ಆಗಮಿಸಿದ್ದರು. 480 ಚೀಲ ಅಕ್ಕಿಯನ್ನು ತುಂಬಿಕೊಂಡು ಈ ಲಾರಿ ಹೋಗುತ್ತಿತ್ತು


Spread the love

About Laxminews 24x7

Check Also

ಹುಬ್ಬಳ್ಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುತಿಯುತ್ತಿರವ ಮಳೆಯಿಂದ ಮನೆ ಬಿದ್ದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ .

Spread the love ಹುಬ್ಬಳ್ಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುತಿಯುತ್ತಿರವ ಮಳೆಯಿಂದ ಮನೆ ಬಿದ್ದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ