ಜಮ್ಮು ಮತ್ತು ಕಾಶ್ಮೀರ ಅಂದರೆ ಅಮರನಾಥ ದೇವಾಲಯ, ಶಿವನ ಮಂದಿರಗಳು, ದಾಲ್ ಲೇಕ್, ಅಮೋಘ ಪರಿಸರ, ಜನರ ಆತ್ಮೀಯ ಒಡನಾಟ ಇವೆಲ್ಲವೂ ನೆನಪಾಗುತ್ತಿದ್ದವು.
ಈಗ ಜಮ್ಮು ಮತ್ತು ಕಾಶ್ಮೀರ ಎಂದರೆ ಭಯೋತ್ಪಾದಕರ ಕಣಿವೆ, ಉಗ್ರರ ಅಟ್ಟಹಾಸ, ಭದ್ರತಾ ಪಡೆಗಳ ಕಣ್ಗಾವಲು, ಯುವಕರ ಕಲ್ಲು ತೂರಾಟ ಇವೆಲ್ಲವೂ ನೆನಪಾಗುತ್ತವೆ.
ಕಾಶ್ಮೀರೀ ಫೈಲ್ಸ್ ಸಿನಿಮಾ ಬಂದ ನಂತರವಂತೂ ಕಾಶ್ಮೀರ ಮತ್ತು ಕಾಶ್ಮೀರಿಗಳು ಹೀಗೇ ಎಂದು ಸಾಮಾನ್ಯೀಕರಿಸಿ ಭಾವಿಸಿಬಿಡುವ ಸಾಧ್ಯತೆಗಳುಂಟು.
ಆ ಸಿನಿಮಾದಲ್ಲಿರುವುದು ಸುಳ್ಳಲ್ಲ ಎನ್ನುವುದನ್ನು ನಿರಾಕರಿಸಲು ಆಗಲ್ಲ. ಆದರೆ, ಈಗ ಹೇಳಹೊರಟಿರುವುದು ಏನೆಂದರೆ ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಬಹುತೇಕ ಎಲ್ಲಾ ಸಮುದಾಯದವರು ಪೀಡಿತರಾಗಿದ್ದಾರೆ.
Laxmi News 24×7