Breaking News

ರಸ್ತೆ ಸುಧಾರಣೆಗೆ ₹ 2 ಕೋಟಿ ವೆಚ್ಚ

Spread the love

ಕಾಗವಾಡ: ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚಮಕೇರಿ- ಬೇಡರಟ್ಟಿ ರಸ್ತೆ ಸುಧಾರಣೆಗೆ ₹ 2 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡ ಕಾಮಗಾರಿಗೆ ಶಾಸಕ ಶ್ರೀಮಂತ ಪಾಟೀಲ ಗುರುವಾರ ಭೂಮಿಪೂಜೆ ನೆರವೇರಿಸಿದರು.

‘ಚಮಕೇರಿ ಹಾಗೂ ಬೇಡರಟ್ಟಿಯ ನಡುವಿನ ರಸ್ತೆ ಬಹಳಷ್ಟು ಹದಗೆಟ್ಟು, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಇದನ್ನು ಮನಗಂಡು ರಸ್ತೆ ಕಾಮಗಾರಿಗೆ ಅನುದಾನ ಮಂಜೂರು ಮಾಡಿಸಿದ್ದು, ಈ ರಸ್ತೆಯನ್ನು ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲಾಗುವುದು’ ಎಂದು ಶಾಸಕ ತಿಳಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು, ಗ್ರಾಮದ ಮುಖಂಡರು ಇದ್ದರು.


Spread the love

About Laxminews 24x7

Check Also

ವೈದ್ಯಕೀಯ ಔಷಧ, ಉಪಕರಣಗಳ ಸುಂಕ ಕಡಿತ ಸಾಧ್ಯತೆ

Spread the loveಆರೋಗ್ಯ ವಲಯಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ರೇಡಿಯೋ ಥೆರಪಿಯಂಥಹ ಸುಧಾರಿತ ಉಪಕರಣ ಮೇಲಿನ ಸೀಮಾ ಸುಂಕ ಕಡಿಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ