Breaking News

ಮನೆ, ವಾಹನ, ಇತರೆ ಸಾಲಗಾರರಿಗೆ ಬಿಗ್ ಶಾಕ್: ಬಡ್ಡಿ ದರ 3 ತಿಂಗಳಲ್ಲಿ ಶೇ. 1.4 ರಷ್ಟು ಏರಿಕೆ: EMI ಹೆಚ್ಚಳ

Spread the love

ಮುಂಬೈ: ಹಣದುಬ್ಬರ ಹಾಗೂ ರೂಪಾಯಿ ಅಪಮೌಲ್ಯ ತಡೆಯುವ ಉದ್ದೇಶದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕುಗಳು ತನ್ನಿಂದ ಪಡೆಯುವ ಸಾಲದ ಮೇಲಿನ ಬಡ್ಡಿ ದರವನ್ನು(ರೆಪೊ) 0.50 ರಷ್ಟು ಹೆಚ್ಚಳ ಮಾಡಿದೆ.

ಮೂರು ತಿಂಗಳಲ್ಲಿ ರೆಪೊ ದರ ಶೇಕಡ 1.4 ರಷ್ಟು ಏರಿಕೆಯಾಗಿದ್ದು, ಇದರಿಂದಾಗಿ ಬ್ಯಾಂಕುಗಳಿಂದ ವೈಯಕ್ತಿಕ, ಗೃಹ, ವಾಹನ ಇನ್ನಿತರೆ ಸಾಲ ಪಡೆದ ಗ್ರಾಹಕರು ಹೆಚ್ಚಿನ ಬಡ್ಡಿ ಪಾವತಿಸುವುದು ಅನಿವಾರ್ಯವಾಗಿದೆ.

ಶೇಕಡ 7ರ ಬಡ್ಡಿ ದರದಲ್ಲಿ ಗೃಹ ಸಾಲ ಪಡೆದವರು ಶೇಕಡ 8.4 ರಷ್ಟು ಬಡ್ಡಿ ಪಾವತಿಸಬೇಕಿದೆ. ಇಎಂಐ ಮೊತ್ತ ಹೆಚ್ಚಾಗಲಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ