Breaking News

ಬಿಗ್‌ಬಾಸ್ ಕನ್ನಡ ಒಟಿಟಿ ಸೀಸನ್-1 ಇಂದು ಆರಂಭ ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ‌

Spread the love

ಬಹುನಿರೀಕ್ಷಿತ ಬಿಗ್‌ಬಾಸ್ ಕನ್ನಡ ಒಟಿಟಿ ಸೀಸನ್-1 ಇಂದು ಆರಂಭವಾಗಿದ್ದು ಮೊದಲ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ‌ ಬಿಗ್‌ಬಾಸ್‌ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸಾಕಷ್ಟು ಕಾಂಟ್ರವರ್ಸಿ ಜೊತೆ ತಮ್ಮ ಜೋತಿಷ್ಯದ ಮೂಲಕ ಚಿರಪರಿಚಿತರಾದ ಆರ್ಯವರ್ಧನ್ ಗುರೂಜಿ‌ ಈಗ ಬಿಗ್‌ಬಾಸ್ ಕನ್ನಡ ಒಟಿಟಿ ಸೀಸನ್-1ರ ಮೊದಲ ಸ್ಪರ್ಧಿಯಾಗಿದ್ದಾರೆ.

 

ಇನ್ನೂಆರ್ಯವರ್ಧನ್ ಗುರೂಜಿ‌ಯನ್ನಸ್ಟೇಜ್‌ ಮೇಲೆ ಬರಮಾಡಿಕೊಂಡ ಅಭಿನಯ ಚಕ್ರವರ್ತಿ ಸುದೀಪ್ ಅವರು, ಆರ್ಯವರ್ಧನ್ ಜೊತೆ ಕೆಲಕಾಲ ಮಾತನಾಡಿದರು. ಈ ವೇಳೆ ಮಾತನಾಡೋದಕ್ಕೆ ತುಂಬಾ ಚಡಪಡಿಸುತ್ತಿದ್ದ ಆರ್ಯವರ್ಧನ್ ಅವರಿಗೆ ಕಿಚ್ಚ ಸುದೀಪ್‌ ಧೈರ್ಯ ತುಂಬಿದ್ರು. ‘ಖಷಿಯಾಗಿ ಮಾತನಾಡಿ ಸರ್‌’ ಅಂತಾ ಆತ್ಮವಿಶ್ವಾಸದ ಮಾತುಗಳನ್ನಾಡಿದರು.

 

 


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ