ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 108 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ.
108 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಡೈರಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಆದೇಶ ಹೊರಡಿಸಿದೆ.

Laxmi News 24×7