Breaking News

ಈ ಕಲಾವಿದನ ಜೀವನಗಾಥೆ ಕೇಳಿದ್ರೆ ಕಲ್ಲು ಮನಸ್ಸಿನವರ ಕಣ್ಣಲ್ಲಿಯೂ ನೀರು ಬರುತ್ತದೆ

Spread the love

BIG ಬಾಸ್ ಕನ್ನಡ ಒಟಿಟಿಯ ಬಹು ನಿರೀಕ್ಷಿತ ಗ್ರ್ಯಾಂಡ್ ಪ್ರೀಮಿಯರ್ ನಿನ್ನೆ ರಾತ್ರಿ ನಡೆಯಿತು. ಜನಪ್ರಿಯ ರಿಯಾಲಿಟಿ ಶೋನ ಮೊದಲ ಒಟಿಟಿ ಸೀಸನ್ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಕ್ರೇಜ್‌ ಅನ್ನು ಸೃಷ್ಟಿಸಿದೆ.

ವಿವಿಧ ವೃತ್ತಿಗಳ 16 ಸೆಲೆಬ್ರಿಟಿ ಸ್ಪರ್ಧಿಗಳು ದೊಡ್ಮೆನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಿಗ್ ಬಾಸ್ ಮನೆಗೆ ಬರುವ ಹಲವು ಕಂಟೆಸ್ಟಂಟ್‌ಗಳ ಹಿಂದೆ ನೋವಿನ ಕಥೆ ಇರುತ್ತದೆ. ಜೀವನದಲ್ಲಿ ಹತ್ತಾರು ಕಷ್ಟಗಳನ್ನು ಎದುರಿಸಿ, ನೋವನ್ನು ನುಂಗಿ ಬದುಕಿನಲ್ಲಿ ಸಾಧನೆಗೈದಿರುತ್ತಾರೆ.

ಅದೇ ರೀತಿ ಈಗ ಬಿಗ್ ಬಾಸ್​​ ಕನ್ನಡ ಒಟಿಟಿ ಶುರುವಾಗಿದೆ. ಅದರಲ್ಲಿ ಸಹ ಕಲ್ಲು ಮುಳ್ಳಿನ ಹಾದಿಯಲ್ಲಿ ಸಾಗಿ ಜೀವನ ಕಟ್ಟಿಕೊಂಡವರು ಇದ್ದಾರೆ. ಅಂಥವರಲ್ಲಿ ಒಬ್ಬರು ಹಾಸ್ಯನಟ ಲೋಕೇಶ್. ಇವರ ಹಿಂದೆಯೂ ಒಂದು ಕಣ್ಣೀರ ಕಥೆ ಇದೆ, ನೋವಿನ ವ್ಯಥೆ ಇದೆ.

ಈ ಕಲಾವಿದನ ಜೀವನಗಾಥೆ ಕೇಳಿದ್ರೆ ಕಲ್ಲು ಮನಸ್ಸಿನವರ ಕಣ್ಣಲ್ಲಿಯೂ ನೀರು ಬರುತ್ತದೆ. ಪೇಪರ್ ಆಯ್ದು, ಭಿಕ್ಷೆ ಬೇಡಿ ಬದುಕು ಕಟ್ಟಿಕೊಂಡ ಈ ಕಲಾವಿದ ನಡೆದು ಬಂದ ಹಾದಿ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ