Breaking News

ಎಸ್‌ಪಿ ನಾಯಕರ ಕಾರ್​ಗೆ ಡಿಕ್ಕಿ ಹೊಡೆದು 500 ಮೀಟರ್‌ಗಳವರೆಗೆ ಎಳೆದೊಯ್ದ ಟ್ರಕ್!

Spread the love

ಉತ್ತರಪ್ರದೇಶದಲ್ಲಿ ಘೋರ ದುರಂತವೊಂದು ಬೆಳಕಿಗೆ ಬಂದಿದೆ. ಮೈನಪುರಿಯಲ್ಲಿ ಎಸ್‌ಪಿ ನಾಯಕರ ಕಾರ್​ಗೆ ಟ್ರಕ್​ ಡಿಕ್ಕಿ ಹೊಡೆದಿದ್ದಲ್ಲದೇ, ಆ ಕಾರನ್ನು 500 ಮೀಟರ್‌ಗಳವರೆಗೆ ಎಳೆದೊಯ್ದಿರುವುದು ವಿಡಿಯೋವೊಂದರಲ್ಲಿ ಸೆರೆಯಾಗಿದೆ. ಎಸ್‌ಪಿ ಜಿಲ್ಲಾಧ್ಯಕ್ಷ ದೇವೇಂದ್ರ ಸಿಂಗ್ ಯಾದವ್ ಕಾರ್​ಗೆ ಡಿಕ್ಕಿ ಹೊಡೆದ ಲಾರಿ ಸುಮಾರು 500 ಮೀಟರ್‌ಗಳವರೆಗೆ ಎಳೆದೊಯ್ದಿರುವುದು ವಿಡಿಯೋದಲ್ಲಿ ಕಾಣಬಹುದಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇಟಾವಾ ಮೂಲದ ಟ್ರಕ್ ಚಾಲಕನನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಮೈನ್​ಪುರಿ ಎಸ್​ಪಿ ಕಮಲೇಶ್ ದೀಕ್ಷಿತ್ ಹೇಳಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುತಿಯುತ್ತಿರವ ಮಳೆಯಿಂದ ಮನೆ ಬಿದ್ದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ .

Spread the love ಹುಬ್ಬಳ್ಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುತಿಯುತ್ತಿರವ ಮಳೆಯಿಂದ ಮನೆ ಬಿದ್ದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ