Home / ರಾಜಕೀಯ / ಅರಣ್ಯ ಅಧಿಕಾರಿಗಳು ಅಳವಡಿಸಿದ್ದ ಕ್ಯಾಮೆರಾ ಕಣ್ಣಿಗೆ ಬಿದ್ದ ಚಿರತೆ

ಅರಣ್ಯ ಅಧಿಕಾರಿಗಳು ಅಳವಡಿಸಿದ್ದ ಕ್ಯಾಮೆರಾ ಕಣ್ಣಿಗೆ ಬಿದ್ದ ಚಿರತೆ

Spread the love

ಬೆಳಗಾವಿ: ನಗರದಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಗಾಲ್ಫ್ ಮೈದಾನದ ಒಂದು ಕಿಲೋಮೀಟರ್ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.

ಚಿರತೆ ಪ್ರತ್ಯಕ್ಷ: ಶಾಲೆಗಳಿಗೆ ರಜೆ

 

ಬೆಳಗಾವಿಯ 11 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಡಿಡಿಪಿಐ ಮೌಖಿಕ ಸೂಚನೆಯಂತೆ ಬೆಳಗಾಗಿವೆ ನಗರದ ಬಿಇಒ ಆದೇಶ ಹೊರಡಿಸಿದ್ದಾರೆ. ಜಾಧವ ನಗರ, ಹನುಮಾನ್ ನಗರ, ಕುವೆಂಪು ನಗರ, ಸಹ್ಯಾದ್ರಿನಗರ, ಕ್ಲಬ್ ರಸ್ತೆ, ಕ್ಯಾಂಪ್ ಪ್ರದೇಶದಲ್ಲಿರುವ ಶಾಲೆಗಳಿಗೆ ರಜೆ ನೀಡಲಾಗಿದೆ.

ಆಗಸ್ಟ್ 5 ರಂದು ಮಧ್ಯಾಹ್ನ ಜಾಧವ ನಗರದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಚಿರತೆ ಅಡಗಿರುವ ಶಂಕೆ ಹಿನ್ನೆಲೆಯಲ್ಲಿ 50 ಕ್ಕೂ ಹೆಚ್ಚು ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ