Breaking News

ಬೆಳಗಾವಿಯಲ್ಲಿ 75 ಮೀ ಉದ್ದದ ಧ್ವಜ ಹಿಡಿದು 7.5 ಕಿ.ಮಿ ಪಾದಯಾತ್ರೆ

Spread the love

ಆಜಾದಿಕಾ ಅಮೃತಮಹೋತ್ಸವ ಪ್ರಯುಕ್ತ ದಾಲ್ಮಿಯಾ ಭಾರತ್ ಫೌಂಡೇಶನ್ ದೀಕ್ಷಾ ಬೆಳಗಾವಿ ವತಿಯಿಂದ 7.5 ಕಿಮಿ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ 75 ಮೀಟರ್ ಉದ್ದದ ರಾಷ್ಟ್ರಧ್ವಜದೊಂದಿಗೆ 7.5 ಕಿ.ಮಿ ಕಾಲ್ನಡಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಕಾಲ್ನಡಿಗೆಯಲ್ಲಿ 75 ಜನ ಭಾಗಿಯಾಗಿದ್ದರು.

ಇಂದು ಮುಂಜಾನೆ 7:50ಕ್ಕೆ 75 ಜನ ಕೈಯ್ಯಲ್ಲಿ 75 ಮೀ ರಾಷ್ಟ್ರಧ್ವಜವನ್ನು ಹಿಡಿದು ಮಾನವ ಸರಪಳಿಯನ್ನು ರಚಿಸಿ ಕಣಬರ್ಗಿಯ ಸಿದ್ದೇಶ್ವರ ದೇವಸ್ಥಾನಕ್ಕೆ ತಲುಪಿದರು


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ