Breaking News
Home / ರಾಜಕೀಯ / 8 ಐಪಿಎಸ್ ಅಧಿಕಾರಿಗಳಿಗೆ E.D. ಸಮನ್ಸ್

8 ಐಪಿಎಸ್ ಅಧಿಕಾರಿಗಳಿಗೆ E.D. ಸಮನ್ಸ್

Spread the love

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು 8 ಐಪಿಎಸ್ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ.

ಪಶ್ಚಿಮ ಬಂಗಾಳದ ಕಲ್ಲಿದ್ದಲು ಹಗರಣ ಸಂಬಂಧ ಐಪಿಎಸ್ ಅಧಿಕಾರಿಗಳಾದ ಜ್ಞಾನವಂತ್ ಸಿಂಗ್, ಕೋಟೇಶ್ವರ್ ರಾವ್, ಎಸ್.ಸೆಲ್ವಮುರುಗನ್, ಶ್ಯಾಮ್ ಸಿಂಗ್, ರಾಜೀವ್ ಮಿಶ್ರಾ, ಸುಕೇಶ್ ಕುಮಾರ್ ಜೈನ್, ತಥಾಗತ ಬಸು ಸೇರಿ 8 ಐಪಿಎಸ್ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿದೆ.

ಆಗಸ್ಟ್ 21ರಿಂದ 31ರವರೆಗೆ ಅಧಿಕಾರಿಗಳ ವಿಚಾರಣೆ ನಡೆಯಲಿದೆ. ಈ 8 ಅಧಿಕಾರಿಗಳು ಕಲ್ಲಿದ್ದಲು ಗಣಿಗಾರಿಕೆ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದರು. ಕಲ್ಲಿದ್ದಲು ಅಕ್ರಮದಲ್ಲಿ ಸ್ವತ: ಅಧಿಕಾರಿಗಳೇ ಭಾಗಿಯಾದ್ದರು ಎಂಬ ಆರೋಪ ಕೇಳಿಬಂದಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ