Breaking News
Home / Uncategorized / ಚಿರತೆ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ 22 ಶಾಲೆಗಳಿಗೆ ಶುಕ್ರವಾರವೂ ರಜೆ

ಚಿರತೆ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ 22 ಶಾಲೆಗಳಿಗೆ ಶುಕ್ರವಾರವೂ ರಜೆ

Spread the love

ಬೆಳಗಾವಿ – ಬೆಳಗಾವಿಯಲ್ಲಿ ಕಾಣಿಸಿಕೊಂಡಿರುವ ಚಿರತೆ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ 22 ಶಾಲೆಗಳಿಗೆ ಶುಕ್ರವಾರವೂ ರಜೆಯನ್ನು ಮುಂದುವರಿಸಲಾಗಿದೆ.

ಜಿಲ್ಲಾಧಿಕಾರಿಗಳು ಈ ಕುರಿತು ಆದೇಶ ಹೊರಡಿಸಿದ್ದಾರೆ ಎಂದು ಡಿಡಿಪಿಐ

ಬಸವರಾಜ ನಾಲತವಾಡ ಹಾಗೂ ಬಿಇಒ ರವಿ ಭಜಂತ್ರಿ ತಿಳಿಸಿದ್ದಾರೆ.

ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿದಿರುವುದರಿಂದ ಮೇಲ್ಕಂಡ ಪಟ್ಟಿಯಲ್ಲಿರುವ ಬೆಳಗಾವಿ ನಗರ ಮತ್ತು ಗ್ರಾಮೀಣ ಶಿಕ್ಷಣ ವಲಯದ ವ್ಯಾಪ್ತಿಯ ಶಾಲೆಗಳಿಗೆ ಶುಕ್ರವಾರ(ಆ.12) ರಜೆಯನ್ನು ಮುಂದುವರಿಸಲಾಗಿದೆ ಎಂದು ಡಿಡಿಪಿಐ ಬಸವರಾಜ ನಾಲತವಾಡ ತಿಳಿಸಿರುತ್ತಾರೆ.
ಈ ಪ್ರದೇಶಗಳಿಂದ ಬೇರೆ ಬೇರೆ ಕಡೆಯ ಶಾಲೆಗಳಿಗೆ ಮಕ್ಕಳನ್ನು ಕಳಿಸುವಾಗ ಪಾಲಕರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ