Breaking News
Home / ರಾಜಕೀಯ / ಇದೊಂದು ನಕಲಿ ಕಾಂಗ್ರೆಸ್‌ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದ ಇದೊಂದು ನಕಲಿ ಕಾಂಗ್ರೆಸ್‌ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದ

ಇದೊಂದು ನಕಲಿ ಕಾಂಗ್ರೆಸ್‌ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದ ಇದೊಂದು ನಕಲಿ ಕಾಂಗ್ರೆಸ್‌ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದ

Spread the love

ಹಾವೇರಿ: ಈಗಿರುವ ಕಾಂಗ್ರೆಸ್ಸಿನವರು ಒರಿಜಿನಲ್‌ ಕಾಂಗ್ರೆಸ್ಸಿಗರಲ್ಲ. ಈಗಿನ ಕಾಂಗ್ರೆಸ್‌ಗೂ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿದ್ದ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಈಗಿರುವುದು ಡೂಪ್ಲಿಕೇಟ್‌ ಕಾಂಗ್ರೆಸ್‌ ಮತ್ತು ಈಗಿನವರು ನಕಲಿ ಗಾಂಧಿಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.

 

ಕಾಂಗ್ರೆಸ್ ಪಕ್ಷದಿಂದಲೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ ಎಂಬ ಕಾಂಗ್ರೆಸ್‌ ಮುಖಂಡರ ಹೇಳಿಕೆಗೆ ಶಿಗ್ಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಇದರಲ್ಲೂ ಕಾಂಗ್ರೆಸ್‌ನವರು ರಾಜಕೀಯ ಮಾಡಬಾರದಿತ್ತು. ಕಾಂಗ್ರೆಸ್‌, ಅನೇಕ ಸಂಘಟನೆಗಳು, ಕ್ರಾಂತಿಕಾರಿಗಳ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯಸಿಕ್ಕಿದೆ. ಅಂದಿನ ಹೋರಾಟವನ್ನು ನಮ್ಮ ಹೋರಾಟ ಎಂದು ಕ್ಲೇಮ್‌ ಮಾಡಿಕೊಳ್ಳಲು ಇವರಿಗೆ ಯಾವುದೇ ನೈತಿಕತೆಯಿಲ್ಲ. ಇದರಲ್ಲಿ ಭ್ರಷ್ಟರು, ದೇಶಕ್ಕೆ ಸುಳ್ಳು ಹೇಳಿರುವವರು ಬಂದಿದ್ದಾರೆ. ಇದೊಂದು ನಕಲಿ ಕಾಂಗ್ರೆಸ್‌ ಮತ್ತು ನಕಲಿ ಗಾಂಧಿಗಳ ಪಾರ್ಟಿ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ