Breaking News

ಕುಟುಂಬ ಸಮೇತ ತಾಯಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಸಂತೋಷ್ ಜಾರಕಿಹೊಳಿ ಅವರು

Spread the love

ಸವದತ್ತಿ: ಸವದತ್ತಿ ಯಲ್ಲಮ್ಮ ನಮ್ಮ ಬೆಳಗಾವಿಯ ಆರಾಧ್ಯ ದೇವತೆ ಸದಾ ಭಕ್ತಿ ಭಾವ ಸಾಮಾಜಿಕ ಚಟುವಟಿಕೆ ಗಳಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರು ಇಂದು ಕುಟುಂಬ ಸಮೇತ ತಾಯಿ ಯಲ್ಲಮ್ಮನ ಗುಡ್ಡಕ್ಕೆ ಪ್ರಯಾಣ ಬೆಳೆಸಿದ್ದರು.

ಇಂದು 75ನೆಯ ಸ್ವತಂತ್ರ ಮಹೋತ್ಸವ ಅಂಗವಾಗಿ ಸವದತ್ತಿ ಕ್ಷೇತ್ರಕ್ಕೆ ಸಂತೋಷ್ ಜಾರಕಿಹೊಳಿ ಹಾಗೂ ಅವರ್ ಪತ್ನಿ ಹಾಗೂ ಮಗ ಸೂರ್ಯ ಶ್ರೇಷ್ಠ ಅವರ್ ಜೊತೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು.

ಶ್ರಾವಣ ಮಾಸದಲ್ಲಿ ಗುಡಿ ಗುಂಡಾರ ಗಳಿಗೆ ಹೋಗುವುದು ಮೊದಲಿಂದ ಇರೋ ವಾಡಿಕೆ ಶ್ರಾವಣ ಮಾಸ ಹಾಗೂ 75ನೆಯ ಸುವರ್ಣ ಮಹೋತ್ಸವ ಇಂದು ಸ್ವತಂತ್ರ ಸಿಕ್ಕಿ 75ನೆಯ ವರ್ಷ ಮುಗಿದು 76ಕ್ಕೆ ಪಾದಾರ್ಪಣೆ ಮಾಡಿದ ದಿನ ಮುಂಬರುವ ದಿನ ಎಲ್ಲರಿಗೂ ಶುಭ ವಾಗಲಿ ಹಾಗೂ ಎಲ್ಲ ಶುಭ ಕಾರ್ಯ ಗಳಿಗೆ ಈ ಒಂದು ದಿನ ನಾಂದಿ ಯಾಗಲಿ ಎಂಬುದು ಸಾಹುಕಾರರ ಆಶಯ ವಾಗಿದೆ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ