ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆಯವರನ್ನು ಬಂಧಿಸುವಂತೆ ಒತ್ತಾಯಿಸಿದ ಸಚಿವರ ಮುಂದೆ ಪ್ರತಿಭಟಿಸಿದ್ದ ಕಾಂಗ್ರೆಸ್‍ನ ನವ್ಯಶ್ರೀ ರಾವ್ ಅವರನ್ನು ಎಪಿಎಂಸಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರ ಮುಂದೆ ಪ್ರತಿಭಟಿಸಲು ಬರುತ್ತಿದ್ದ ನವ್ಯಶ್ರೀಯ ಪ್ರೀ ಪ್ಲಾನ್ ಗೊತ್ತಾಗಿ , ಬೆಳಗಾವಿಯ ರಾಮದೇವ್ ಹೊಟೇಲ್ ಬಳಿಯೇ ಅವರನ್ನು ಎಪಿಎಂಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
Laxmi News 24×7