Breaking News

ಅಪ್ಪನ ಸಮಾಧಿ ಮುಂದೆ ರಾಷ್ಟ್ರಗೀತೆ ನುಡಿಸಿ ಸ್ವಾತಂತ್ರ್ಯ ದಿನ‌ ಆಚರಿಸಿದ ಸೈನಿಕನ ಪುತ್ರಿ

Spread the love

ಚಾಮರಾಜನಗರ: ಯಳಂದೂರು ತಾಲೂಕಿನ‌ ಮಲಾರಪಾಳ್ಯದಲ್ಲಿ ನಿವೃತ್ತ ಸೈನಿಕ ನವೀನ್ ಅವರ ಸ್ಮಾರಕದ ಮುಂದೆ 9 ವರ್ಷದ ಪುತ್ರಿ ಹನಿ ಎಂಬಾಕೆ ಕೊಳಲಿನ ಮೂಲಕ ರಾಷ್ಟ್ರಗೀತೆ ನುಡಿಸಿ ಸ್ವಾತಂತ್ರ್ಯ ದಿನಾಚರಿಸಿದ್ದಾಳೆ.‌

ಮಗಳ‌ ಜೊತೆ ತಾಯಿ ಭವ್ಯಾ ಇದ್ದರು. ನವೀನ್ ಅವರು ಅಪಘಾತದಲ್ಲಿ ಅಸುನೀಗಿದ್ದರು. ಪ್ರತೀ ವರ್ಷ ಸ್ವಾತಂತ್ರ್ಯ ದಿನದಂದು ಈ ಕುಟುಂಬ ವಿಶೇಷ ನಮನ ಸಲ್ಲಿಸುತ್ತಿದೆ.

ಇಂದಿನ ಕಾರ್ಯಕ್ರಮದಲ್ಲಿ ಗೌಡಹಳ್ಳಿ ಗ್ರಾ.ಪಂ ಸಿಬ್ಬಂದಿ, ಯುವಕರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ