Breaking News
Home / ರಾಜಕೀಯ / ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗಾ ಸೆಲ್ಫಿ!

ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗಾ ಸೆಲ್ಫಿ!

Spread the love

ನವದೆಹಲಿ: ಒಂದಲ್ಲ ಎರಡಲ್ಲ ಬರೋಬ್ಬರಿ 5 ಕೋಟಿ ತಿರಂಗ ಸೆಲ್ಫಿ! ಇದು ಕೇಂದ್ರ ಸಂಸ್ಕೃತಿ ಸಚಿವಾಲಯವೇ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ.

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ, ಅದರ ಜತೆಗೆ ಸೆಲ್ಫಿ ತೆಗೆದುಕೊಂಡು ಹರ್‌ಘರ್‌ ತಿರಂಗ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಮನವಿ ಮಾಡಲಾಗಿತ್ತು.

ಅದಕ್ಕೆ ಉತ್ತಮ ಪ್ರತಿಕ್ರಿಯೆಗಳು ಬಂದಿವೆ.

ಸೋಮವಾರ ಸಂಜೆ 4ಗಂಟೆ ವೇಳೆಗೆ 5 ಕೋಟಿಗೂ ಹೆಚ್ಚು ತಿರಂಗ ಸೆಲ್ಫಿಗಳನ್ನು ಜನರು ಅಪ್‌ಲೋಡ್‌ ಮಾಡಿದ್ದಾರೆ. ಸರ್ಕಾರದ ಮನವಿಗೆ ಸ್ಪಂದಿಸಿದ ಎಲ್ಲರಿಗೂ ಅಭಿನಂದನೆಗಳು ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್‌ ರೆಡ್ಡಿ ಹೇಳಿದ್ದಾರೆ.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ