Breaking News

ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿ ನೇಣಿಗೆ ಶರಣು

Spread the love

ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ದೇಗಿನಾಳ ಗ್ರಾಮದಲ್ಲಿ ನಡೆದಿದೆ.

 

44 ವರ್ಷದ ಸುರೇಶ ಮಾಕೊಂಡ ಆತ್ಮಹತ್ಯೆಗೆ ಶರಣಾಗಿದ್ದಾರೆ.ಅಲ್ಲದೇ, ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮನಗೂಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಮಾಹಿತಿ ತಿಳಿಸಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ