Breaking News

ರೈಲು ಅಪಘಾತ 53 ಮಂದಿ ಗಾಯ

Spread the love

ಮಹಾರಾಷ್ಟ್ರ: ರಾಯ್‌ಪುರದಿಂದ ನಾಗ್ಪುರ ಮಾರ್ಗವಾಗಿ ಹೋಗುತ್ತಿದ್ದ ಭಗತ್ ಕಿ ಕೋಠಿ ರೈಲು ಗೊಂದಿಯಾ ನಗರದ ಬಳಿ ಅಪಘಾತಕ್ಕೀಡಾಗಿದ್ದು, 53 ಮಂದಿ ಗಾಯಗೊಂಡಿದ್ದಾರೆ.

ಭಗತ್ ಕಿ ಕೋಠಿ ರೈಲು ಮುಂಭಾಗದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಕೆಲವು ಕೋಚ್‌ಗಳು ಹಳಿ ತಪ್ಪಿವೆ. ಘಟನೆಯಿಂದ 53 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಜಿಲ್ಲಾಸ್ಪತ್ರೆ ಹಾಗು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ