Breaking News

ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ:B.S.Y.ಶುಭ ಕೋರಿದ ಗಣ್ಯರು

Spread the love

ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ.

ಹೌದು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಶು¨s ಕೋರಿದರು.

ಈ ವೇಳೆ ಯಡಿಯೂರಪ್ಪನವರಿಗೆ ಶಾಲು ಹೊದಿಸಿ ಸನ್ಮಾನಿಸಿ ಸಿಹಿ ತಿನ್ನಿಸಿದರು.ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದಗೌಡ, ಸಚಿವರಾದ ಗೋವಿಂದ ಕಾರಜೋಳ, ಕೆ. ಗೋಪಾಲಯ್ಯ, ಸಂಸದ ಲೆಹರಸಿಂಗ್, ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಮತ್ತು ಇತರರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಪರಿಷ್ಕೃತ ಕೈಗಾರಿಕಾ ತುಟ್ಟಿಭತ್ಯೆ ಶೀಘ್ರ ಜಮೆಗೆ ನಿವೃತ್ತರಾದ ಪಿಂಚಣಿದಾರರ ಆಗ್ರಹ

Spread the loveಬೆಳಗಾವಿ: ಬಿಎಸ್‌ಎನ್‌ಎಲ್ ಮತ್ತು ಎಂಟಿಎನ್‌ಎಲ್‌ನಿಂದ ನಿವೃತ್ತರಾದ ಪಿಂಚಣಿದಾರರಿಗೆ ಸರ್ಕಾರದಿಂದ ಬರಬೇಕಿರುವ ಪರಿಷ್ಕೃತ ಕೈಗಾರಿಕಾ ತುಟ್ಟಿಭತ್ಯೆ ಶೀಘ್ರ ಜಮೆ ಮಾಡುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ