ರಾಯಚೂರು: ಬಿಸಿಯೂಟ ಸೇವಿಸಿ 20 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಅಮೀನಗಡದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮಧ್ಯಾಹ್ನದ ಬಿಸಿಯೂಟ ಸೇವಿಸಿ ಹೊಟ್ಟೆ ನೋವಿನಿಂದ ಬಳಲಿದ ವಿದ್ಯಾರ್ಥಿಗಳನ್ನು ಕವಿತಾಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
Spread the loveಶಿರಸಿ:ಶಿರಸಿಯಿಂದ ಹುಬ್ಬಳ್ಳಿಗೆ ಅಡಿಕೆ ಸಾಗಿಸುತ್ತಿದ್ದ VRL ಸಂಸ್ಥೆಗೆ ಸೇರಿದ ಲಾರಿಯೊಂದು ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ಕಳೆದುಕೊಂಡು ರಸ್ತೆ …